ಮುಂದಿನ ಆದೇಶದವರೆಗೂ ನೀರು ಬಿಡಿ

0
367

ಬೆಂಗಳೂರು ಪ್ರತಿನಿಧಿ ವರದಿ
ಕಾವೇರಿ ವಿವಾದದ ಬಗ್ಗೆ ಮುಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಪೀಠ ನಾಳೆಗೆ ಮುಂದೂಡಿದೆ. ಮುಂದಿನ ಆದೇಶದವರೆಗೂ ಕೂಡ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್, ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.
 
 
ಕರ್ನಾಟಕ ಸರ್ಕಾರ ತಮಿಳುನಾಡಿಗೆ ಪ್ರತಿದಿನ 2ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಬೇಕು. ಎರಡು ರಾಜ್ಯಗಳೂ ಸಹ ಸೌಹಾರ್ದತೆ, ಶಾಂತಿ ಕಾಪಾಡಿ. ಈ ಎಲ್ಲದರ ಬಗ್ಗೆ ಎರಡೂ ರಾಜ್ಯಗಳ ಸಿಎಂಗಳಿಗೆ ತಿಳಿಸಿ ಎಂದು ಎರಡೂ ರಾಜ್ಯಗಳ ಎಜಿಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here