ಮುಂದುವರಿದ ಉಗ್ರರ ಕಾಳಗ

0
525

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಜಮ್ಮು-ಕಾಶ್ಮೀರದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದೆ. ಯೋಧರು-ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ.
 
 
ಅನಂತನಾಗ್ ಜಿಲ್ಲೆಯ ಅರ್ವಾನಿ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದೆ. ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಲಷ್ಕರ್ ಎ ತೋಯ್ಬಾ ಸಂಘಟನೆಯ 3 ಉಗ್ರರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ ಉಗ್ರರಲ್ಲಿ ಲಷ್ಕರ್ ಸಂಘಟನೆಯ ಕಮಾಂಡರ್ ಸೇರಿದ್ದಾನೆಂದು ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here