ಮುಂದುವರಿದ ಪ್ರಕ್ಷುಬ್ಧ ಪರಿಸ್ಥಿತಿ

0
142

ರಾಷ್ಟ್ರೀಯ ಪ್ರತಿನಿಧಿ ವರದಿ
ಕಾಶ್ಮೀರ ಕಣಿವೆಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಮುಂದುವರಿದಿದೆ. ಇದರಿಂದ ಕಾಶ್ಮೀರದಲ್ಲಿ 28 ದಿನಗಳಿಂದ ಕರ್ಫ್ಯೂ ಜಾರಿಯಲ್ಲಿದೆ.
 
 
ಭಾರತೀಯ ಸೇನೆ ಕಾಶ್ಮೀರದ ಎಲ್ಲೆಡೆ ತೀವ್ರ ಕಟ್ಟೆಚ್ಚರ, ಭದ್ರತೆ ಹೆಚ್ಚಿಸಿದೆ. ಕಾಶ್ಮೀರದ ಪ್ರಕ್ಷುಬ್ಧ ಸ್ಥಿತಿ ಜಮ್ಮು ಪ್ರದೇಶಕ್ಕೂ ವ್ಯಾಪಿಸಿದೆ. ಕಶ್ತವಾರ್, ಜಮ್ಮುವಿನಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ.
 
 
ಜಮ್ಮುವಿನ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೆವೆ ಸ್ಥಗಿತವಾಗಿದೆ.

LEAVE A REPLY

Please enter your comment!
Please enter your name here