ಮುಖರ್ಜಿಯವರ ಸ್ಮೃತಿ ದಿನ

0
331

ನಮ್ಮ ಪ್ರತಿನಿಧಿ ವರದಿ
ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮೃತಿ ದಿನದ ಅಂಗವಾಗಿ ಗುರುವಾರ ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ರವಿಶಂಕರ್ ಮಿಜಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
 
ವಿ.ಪ.ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್ ದಿ|ಶ್ಯಾಂ ಪ್ರಸಾದ್ ಮುಖರ್ಜಿಯವರ ಬಗ್ಗೆ ಮಾತನಾಡಿದರು. ಜಿಲ್ಲಾ ಪ್ರಧಾನಕಾರ್ಯದರ್ಶಿ ಬ್ರಿಜೇಶ್ ಚೌಟ, ಮ.ನ.ಪಾ.ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here