ಮುಸ್ಲಿಂ ರಾಷ್ಟ್ರಗಳ ನಾಗರಿಕರಿಗೆ ವೀಸಾ ನಿಷೇಧಿಸಿದ ಕುವೈತ್

0
498

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕಿಸ್ತಾನ, ಸಿರಿಯಾ, ಇರಾಕ್, ಆಫ್ಘಾನಿಸ್ಥಾನ ಮತ್ತು ಇರಾನ್ ರಾಷ್ಟ್ರಗಳ ನಾಗರಿಕರಿಗೆ ವೀಸಾ ನೀಡುವುದನ್ನು ಕುವೈತ್ ನಿಷೇಧಿಸಿದೆ.
 
 
ಕಳೆದ ಶುಕ್ರವಾರ ಏಳು ಪ್ರಮುಖ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಿಂದ ವಲಸೆ ನಿಷೇಧಿಸಿ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ ಬೆನ್ನಲ್ಲೇ ಈಗ ಕುವೈತಿ ಸರ್ಕಾರ ಐದು ನಿಷೇಧಿತ ರಾಷ್ಟ್ರಗಳ ನಾಗರಿಕರಿಗೆ ವೀಸಾ ನಿಷೇಧಿಸಿದೆ. ಇದು ಇಸ್ಲಾಮಿಕ್ ಉಗ್ರಗಾಮಿಗಳು ವಸಲೆ ಬರುವುದನ್ನು ತಡೆಯುವ ಕ್ರಮವಾಗಿದೆ ಎಂದು ಸ್ಪಟನಿಕ್ ಇಂಟರ್ನ್ಯಾಷನಲ್ ವರದಿ ಮಾಡಿದೆ.

LEAVE A REPLY

Please enter your comment!
Please enter your name here