ಮೂಡುಬಿದಿರೆಯಲ್ಲಿ ಕೊರೊನಾ ಅಟ್ಟಹಾಸ ಆರಂಭ!

0
2996

ಮೂಡುಬಿದಿರೆ: ಹೌದು ಮೂಡುಬಿದಿರೆಯಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಅಕ್ಷರಶಃ ಆರಂಭಿಸಿದೆ. ಕಳೆದ ಮೂರು ದಿನಗಳಿಂದಲೂ ಪ್ರತೀ ದಿನ ಮೂಡುಬಿದಿರೆಯ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ವ್ಯಾಪಿಸಲಾರಂಭಿಸಿದೆ.
ಮೂಡುಬಿದಿರೆಯಲ್ಲಿ ಇಂದು 37 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ .
ಈ ಪೈಕಿ ೬ ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
31ಜನ ಮನೆಯಲ್ಲಿ ಹೋಮ್ ಕ್ವಾರಂಟೈನ್ ಪಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ .
459 ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಮೂಡಬಿದ್ರೆ ತಾಲೂಕು ವೈದ್ಯಾಧಿಕಾರಿ ಸುಜಿತ್ ಭಂಡಾರಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here