ಮೂವರು ಉಗ್ರರ ಹತ್ಯೆ

0
485

ರಾಷ್ಟ್ರೀಯ ಪ್ರತಿನಿಧಿ ವರದಿ
ಅಡಗಿ ಕುಳಿತಿದ್ದ ಮೂವರು ಉಗ್ರಗಾಮಿಗಳನ್ನು ಭದ್ರತಾ ಪಡೆ ಯೋಧರು ಹತ್ಯೆ ಮಾಡಿದ ಘಟನೆ ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಮ್ ಪಟ್ಟಣದಲ್ಲಿ ಸೋಮವಾರ ಮುಂಜಾನೆ ನಡೆದಿದೆ.
 
 
ಉಗ್ರಗಾಮಿಗಳು ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಸದಸ್ಯರೆಂದು ನಂಬಲಾಗಿದ್ದು ಸ್ಥಳೀಯ ನಿವಾಸಿಗಳೆಂದು ಹೇಳಲಾಗಿದೆ. ಸ್ಥಳದಿಂದ ಮೂರು ಎಕೆ-47 ರೈಫಲ್ ಮತ್ತು ಅಪಾರ ಪ್ರಮಾಣದ ಆಯುಧ ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here