ಪ್ರಮುಖ ಸುದ್ದಿವಾರ್ತೆವಿದೇಶ

ಮೆಕ್ಸಿಕೋದಲ್ಲಿ ಭೀಕರ ಅಗ್ನಿ ದುರಂತ

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರ ಮೆಕ್ಸಿಕೋದಲ್ಲಿ ಭಾರೀ ಭೀಕರ ಅಗ್ನಿ ದುರಂತ ಸಂಭವಿಸಿದೆ. ಟಲ್ಟೆಪೆಕ್ ನ ಸ್ಯಾನ್ ಪ್ಯಾಬ್ಲಿಟೋ ಮಾರ್ಕೆಟ್ ನಲ್ಲಿ ಅಗ್ನಿ ದುರಂತ ಸಂಭವಿಸಿದೆ. ಇದರಿಂದ ಪಟಾಕಿ ಅಂಗಡಿಯಲ್ಲಿ ಭಾರೀ ಪ್ರಮಾಣದ ಸ್ಪೋಟ ನಡೆದಿದೆ.
 
 
ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಗ್ನಿ ಅನಾಹುತದಲ್ಲಿ 70ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
 
 
ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ಅನಾಹುತಕ್ಕೆ ನಿಕರ ಕಾರಣ ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.

Comment here