ಮೆಟ್ರೋ ನಿಲ್ದಾಣದಲ್ಲಿ ಹೊಗೆ

0
275

ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಹೊಗೆ ಕಾಣಿಸಿಕೊಂಡಿದೆ.
 
 
ಬೆಳಗ್ಗೆ ಸುಮಾರು 11.30ಕ್ಕೆ ಹೊಗೆ ಕಾಣಿಸಕೊಂಡಿದೆ. ಇದರಿಂದ ಮೆಟ್ರೋ ನಿಲ್ದಾಣದಲ್ಲಿ ಅತಂಕದ ವಾತಾವರಣ ಸೃಷ್ಠಿಯಾಗಿದೆ. ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

LEAVE A REPLY

Please enter your comment!
Please enter your name here