ಮೇ.13ಕ್ಕೆ ಫಲಿತಾಂಶ ಸಾಧ್ಯತೆ!

0
272

 
ಬೆಂಗಳೂರು ಪ್ರತಿನಿಧಿ ವರದಿ
ಮೇ 13ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಎಸ್ ಎಸ್ ಎಲ್ ಸಿ ಬೋರ್ಡ್ ನ ನಿರ್ದೇಶಕಿ ಯಶೋಧ ಬೋಪಣ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
 
 
ನಾಳೆ ಸಭೆಯ ಬಳಿಕ ಫಲಿತಾಂಶದ ದಿನಾಂಕ ನಿಗದಿಯಾಗಲಿದೆ. ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಜತೆ ನಾಳೆ ಸಭೆ ನಡೆಯಲಿದೆ. ಸದ್ಯ ಫಲಿತಾಂಶದ ದಿನಾಂಕವನ್ನು ಇನ್ನೂ ನಿರ್ಧಾರ ಮಾಡಿಲ್ಲ ಎಂದು ಯಶೋಧ ಬೋಪಣ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here