ಮೇ23ಕ್ಕೆ ಅಮ್ಮಾ ಪದಗ್ರಹಣ

0
271

 
ರಾಷ್ಟ್ರೀಯ ಪ್ರತಿನಿಧಿ ವರದಿ
ತಮಿಳುನಾಡು ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಎಐಎಡಿಎಂಕೆ ಜಯಭೇರಿ ಸಾ‍ಧಿಸಿದೆ. ಈ ಹಿನ್ನೆಲೆಯಲ್ಲಿ ಮೇ 23 ರಂದು ಜೆ.ಜಯಲಲಿತಾ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
 
 
ಜಯಲಲಿತಾ ಅವರು 2ನೇ ಬಾರಿ ದಾಖಲೆಯ ಸ್ಪಷ್ಟ ಬಹುಮತ ಪಡೆದಿದ್ದಾರೆ. ಇದರಿಂದ ಸತತ 2ನೇ ಭಾರಿಗೆ ಎಐಎಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ 134 ಸೀಟು ಪಡೆದು ಜಯಲಲಿತಾ ನೇತೃತ್ವದ ಪಕ್ಷ ಪ್ರಚಂಡ ವಿಜಯ ಸಾಧಿಸಿದೆ.

LEAVE A REPLY

Please enter your comment!
Please enter your name here