ಮೇ29ಕ್ಕೆ ಪ್ರಧಾನಿ ರಾಜ್ಯಕ್ಕೆ

0
256

 
ಬೆಂಗಳೂರು ಪ್ರತಿನಿಧಿ ವರದಿ
ಮೇ29ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ರ್ಯಾಲಿ ಹಿನ್ನೆಲೆಯಲ್ಲಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಕೇಂದ್ರ ಸರ್ಕಾರದ 2 ವರ್ಷದ ಸಾಧನೆ ಕುರಿತು ರ್ಯಾಲಿ ನಡೆಸಲಿದ್ದಾರೆ. ಅಲ್ಲದೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here