ಮೈಸೂರು ವಿವಿಯ ಉಪಕುಲಪತಿಯಾಗಿ ಪ್ರೊ. ಯಶ್‍ವಂತ್ ಡೊಂಗ್ರೆ

0
411

 
ಬೆಂಗಳೂರು ಪ್ರತಿನಿಧಿ ವರದಿ
ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಹಾಸನ ಸ್ನಾತಕೋತ್ತರ ಕೇಂದ್ರದ ಡೀನ್ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ. ಯಶ್‍ವಂತ್ ಡೊಂಗ್ರೆ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here