ಮೋದಿ-ಟ್ರಂಪ್ ಮೆಗಾ ಡೀಲ್

0
53


ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಭಾರತದೊಂದಿಗೆ ಕೆಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಮೂರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

  1. ಮಾನಸಿಕ ಆರೋಗ್ಯದ ಕುರಿತು ದ್ವಿಪಕ್ಷೀಯ ಒಪ್ಪಂದ
    2.ಆರೋಗ್ಯ ಉಪಕರಣಗಳ ರಕ್ಷಣೆ ಕುರಿತ ಒಪ್ಪಂದ
    3.ತೈಲ ಕ್ಷೇತ್ರದಲ್ಲಿ ಸಹಕಾರ ಕುರಿತ ಒಪ್ಪಂದ

ಜತೆಗೆ ಭಾರತ-ಅಮೆರಿಕ ಮಧ್ಯೆ ಮೆಗಾ ರಕ್ಷಣಾ ಒಪ್ಪಂದಕ್ಕೆ ಸಹಿ ಬಿದ್ದಿದೆ. 24ಎಮ್ ಹೆಚ್-60ಆರ್ ಸೀಹಾಕ್ ಹೆಲಿಕಾಪ್ಟರ್ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಒಟ್ಟು 3 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದಕ್ಕೆ ಸಹಿ ಬಿದ್ದಿದೆ. ಇದರಿಂದ ಸೇನೆಗೆ ನೂರಾನೆ ಬಲ ಬಂದಂತಾಗಿದೆ. ಎರಡು ದೇಶಗಳ ಮಧ್ಯೆ ವ್ಯಾಪಾರ ಸೇರಿ ಹಲವು ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

LEAVE A REPLY

Please enter your comment!
Please enter your name here