ಯಥಾಸ್ಥಿತಿಯಲ್ಲಿ ಬಡ್ಡಿದರ

0
438

ರಾಷ್ಟ್ರೀಯ ಪ್ರತಿನಿಧಿ ವರದಿ
 
ಆರ್ ಬಿಐ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ರೆಪೋ ದರದಲ್ಲಿ ಆರ್ ಬಿಐ ಯಥಾಸ್ಥಿತಿ ಕಾಯ್ದುಕೊಂಡಿದೆ.  ಪ್ರಸ್ತುತ ದೇಶದಲ್ಲಿ 6.5ರಷ್ಟಿರುವ ಬಡ್ಡಿದರದಲ್ಲಿ ಯಥಾಸ್ಥಿತಿ ಮುಂದುವರಿಸಲಾಗಿದೆ ಎಂದು ಬಲ್ಲಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here