ಯುಪಿಯಲ್ಲಿಂದು ಕೊನೆ ಹಂತದ ಮತದಾನ

0
449

ರಾಷ್ಟ್ರೀಯ ಪ್ರತಿನಿಧಿ ವರದಿ
ಇಂದು ಉತ್ತರ ಪ್ರದೇಶದಲ್ಲಿ ಕೊನೆ ಹಂತದ ಮತದಾನ ಆರಂಭವಾಗಿದೆ. ಮಣಿಪುರದಲ್ಲಿ ಎರಡನೇ ಮತ್ತು ಕೊನೆ ಹಂತದ ಮತದಾನ ಶುರುವಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.
 
 
 
ಉತ್ತರಪ್ರದೇಶದಲ್ಲಿ ವಾರಣಾಸಿ ಕ್ಷೇತ್ರ ಕುತೂಹಲ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವುದರಿಂದ ವಾರಣಾಸಿ ಕ್ಷೇತ್ರಕ್ಕೆ ಮಹತ್ವವಿದೆ.
ಮಾ.11ಕ್ಕೆ ಚುನಾವಣೆಗಳ ಫಲಿತಾಂಶ ಹೊರಬೀಳಲಿದೆ. ಉತ್ತರಪ್ರದೇಶದಲ್ಲಿ ಒಟ್ಟು 40 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮಣಿಪುರದಲ್ಲಿ 28 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ

LEAVE A REPLY

Please enter your comment!
Please enter your name here