ಯುವ ಕ್ರೀಡಾಮಿತ್ರ ಯೋಜನೆಯಡಿ ಪ್ರೋತ್ಸಾಹಧನ

0
333

ನಮ್ಮ ಪ್ರತಿನಿಧಿ ವರದಿ
ಯುವಜನ ಸಬಲೀಕರಣ ಇಲಾಖೆಯು ಅತ್ಯುತ್ತಮ ಕ್ರೀಡಾ ಚಟುವಟಿಕೆಗಳನ್ನು ನಿರ್ವಹಿಸುತ್ತಿರುವ ಯುವ ಸಂಘ/ಸಂಸ್ಥೆಗಳಿಗೆ ಕರ್ನಾಟಕ ರಾಜ್ಯ ನಿಗದಿಪಡಿಸಿದ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದವರನ್ನು ಸದಸ್ಯರನ್ನಾಗಿ ಮಾಡಿಕೊಂಡು, ಕ್ರೀಡಾಕೂಟಗಳನ್ನು ಆಯೋಜಿಸಿ, ಕ್ರೀಡಾ ತರಬೇತಿ ಸಂಸ್ಥೆಗಳು ಹಾಗೂ ಪ್ರತಿ ಹೋಬಳಿಗೆ ಒಂದು ಸಂಘವನ್ನು ಗುರುತಿಸಿ, ಯುವಜನ ಕ್ರೀಡಾಮಿತ್ರ ಯೋಜನೆಯಡಿ ರೂ. 25000/- ಗಳ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ದೂರವಾಣಿ ಸಂ: 080-22239771 ಅನ್ನು ಸಂಪರ್ಕಿಸಬಹುದಾಗಿದೆ. ಪ್ರಸ್ತಾವನೆ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿರುತ್ತದೆ.

LEAVE A REPLY

Please enter your comment!
Please enter your name here