ಯೋಗ ದಿನಾಚರಣೆ

0
398

 
ವರದಿ: ಲೇಖಾ
ಜೂನ್ 21 ರಂದು ನಡೆಯಲಿರುವ ಎರಡನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಬೆಂಗಳೂರು ನಾಗರೀಕರನ್ನು ಸಜ್ಜುಗೊಳಿಸಲು ಆಯುಷ್ ಇಲಾಖೆ ಪೂರ್ವಭಾವಿಯಾಗಿ ಜೂನ್ 19 ರಂದು ಕಬ್ಬನ್ ಉದ್ಯಾನದಲ್ಲಿ ಉಪ-ಯೋಗ ಕಾರ್ಯಕ್ರಮವನ್ನು ಆಯೋಜಿಸಿತ್ತು.
 
 
 
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಹಾಗೂ ಬೆಂಗಳೂರಿನ ನಾಗರೀಕರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here