ಯೋಜನೆ ನಡೆಸಿಯೇ ಸಿದ್ಧ: ಖಾದರ್

0
404

 
ಬೆಂಗಳೂರು ಪ್ರತಿನಿಧಿ ವರದಿ
ಎತ್ತಿನ ಹೊಳೆ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಯು ಟಿ ಖಾದರ್ ಬೆಂಗಳೂರಿನಲ್ಲಿ ಹೇಳಿದ್ದಾರೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ನೀರನ್ನೇ ಕುಡಿದು ಬೆಳೆದ ಸಚಿವ ಯು.ಟಿ.ಖಾದರ್ ಈ ಹೇಳಿಕೆ ನೀಡಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
 
ಕಾಮಗಾರಿಗೆ ಸರ್ಕಾರದಿಂದ ವಿಧಾನಸಭೆಯಿಂದ ಒಪ್ಪಿಗೆ ದೊರೆತ್ತಿದೆ. ಕಾಮಗಾರಿ ಪ್ರಗತಿಯಲ್ಲಿದೆ. ಜಿಲ್ಲೆಯ ಜನತೆಯ ಅತಂಕ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. .

LEAVE A REPLY

Please enter your comment!
Please enter your name here