ಯೋಧರ ಕ್ಯಾಂಪ್ ಮೇಲೆ ದಾಳಿ

0
410

ರಾಷ್ಟ್ರೀಯ ಪ್ರತಿನಿಧಿ ವರದಿ
ಜಮ್ಮುಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ನಡೆದಿದಿದೆ. ಶ್ರೀನಗರ ಹೊರ ವಲಯದ ಝಾಕೂರ ಬಳಿಯಲ್ಲಿರುವ ಶಸ್ತ್ರಾಸ್ತ್ರ ಸೀಮಾ ದಳದ ಕ್ಯಾಂಪ್​​​​​ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
 
ದಾಳಿ ಪರಿಣಾಮ ಒಬ್ಬ ಯೋಧ ಹುತಾತ್ಮನಾಗಿದ್ದು, ಶಸ್ತ್ರಾಸ್ತ್ರ ಸೀಮಾ ದಳದ 8 ಯೋಧರು ಗಾಯಗೊಂಡಿದ್ದಾರೆ. ನಿನ್ನೆ ಏಕಾಏಕಿ ಉಗ್ರರು ಮೂರು ಸೇನಾ ವಾಹನಗಳ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸೇನೆ ಮತ್ತು ಪೊಲೀಸರು ಉಗ್ರರಿಗಾಗಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here