ಯೋಧ ಹುತಾತ್ಮ

0
235

ರಾಷ್ಟ್ರೀಯ ಪ್ರತಿನಿಧಿ ವರದಿ
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬಂಡಿಪೋರ, ಸೋಪೊರ್ ಸೆಕ್ಟರ್ ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
 
 
 
ಭಾರತೀಯ ಸೇನೆ ಇಬ್ಬರು ಉಗ್ರರನ್ನು ಸೋಪೊರ್ ನಲ್ಲಿ ಹೊಡೆದುರುಳಿಸಿದೆ. ಭದ್ರತಾ ಪಡೆ ಮತ್ತು ಉಗ್ರರ ನಡುವೆ ಫೈರಿಂಗ್ ಮುಂದುವರಿದಿದೆ. ಉಗ್ರರ ದಾಳಿಗೆ ಓರ್ವ ಯೋಧ ಹುತಾತ್ಮನಾದ ಘಟನೆ ಬಂಡಿಪೋರದಲ್ಲಿ ಸಂಭವಿಸಿದೆ.

LEAVE A REPLY

Please enter your comment!
Please enter your name here