ರಷ್ಯಾ ರಾಯಭಾರಿ ಹತ್ಯೆ

0
186

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ರಷ್ಯಾ ರಾಯಭಾರಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಟರ್ಕಿ ರಾಜಧಾನಿ ಅಂಕಾರಾದಲ್ಲಿ ರಷ್ಯಾ ರಾಯಭಾರಿ ಆ್ಯಂಡ್ಯ್ರೂ ಕಾರ್ಲೋರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.
 
 
ಅಂಕಾರಾಕ್ಕೆ ರಷ್ಯಾ ರಾಯಭಾರಿಯಾಗಿರುವ ಅಂಡ್ರ್ಯೂ ಕರ್ಲೋವ್ ಅವರನ್ನು ಅವರ ಅಂಗರಕ್ಷನೇ ಗುಂಡಿಟ್ಟು ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ಹಂತಕನ ಲೈವ್ ಅಟ್ಯಾಕ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹತ್ಯೆ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.
 
 
ಅಂಕಾರಾದ ಕಲಾ ಗ್ಯಾಲರಿಯಲ್ಲಿ ಅಂಡ್ರ್ಯೂ ಕರ್ಲೋವ್ ಅವ್ ಅವರು ಭಾಷಣ ಮಾಡುತ್ತ ವೇಳೆ ಗುಂಡಿನ ದಾಳಿ ಮಾಡಲಾಗಿದೆ. ಶೂಟೌಟ್ ನಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಪೊಲೀಸರ ಗುಂಡಿಗೆ ಗನ್ ಮ್ಯಾನ್ ಬಳಿಯಾಗಿದ್ಧಾನೆ.

LEAVE A REPLY

Please enter your comment!
Please enter your name here