ರಸಗೊಬ್ಬರ ಕಾರ್ಖಾನೆ ಸ್ಥಾಪನೆಗೆ ಅಸ್ತು

0
696

ರಾಷ್ಟ್ರೀಯ ಪ್ರತಿನಿಧಿ ವರದಿ
ಕರ್ನಾಟಕದಲ್ಲಿ ರಸಗೊಬ್ಬರ ಕಾರ್ಖಾನೆ ಸ್ಥಾಪಿಸಲಾಗುತ್ತದೆ. 15 ದಿನಗಳೊಳಗೆ ಕರ್ನಾಟಕಕ್ಕೆ ಕೇಂದ್ರ ತಂಡ ಭೇಟಿ ನೀಡಲಿದೆ ಎಂದು ಕೇಂದ್ರ ರಸಗೊಬ್ಬರ ಇಲಾಖೆ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
 
 
ನವದೆಹಲಿಯಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಸೂಚಿಸಿರುವ 3 ಸ್ಥಳಗಳಲ್ಲಿ ಕೇಂದ್ರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. 13 ಲಕ್ಷ ಟನ್ ರಸಗೊಬ್ಬರ ಉತ್ಪಾದನೆಗಾಗಿ ಕಾರ್ಖಾನೆ ನಿರ್ಮಾಣವಾಗಲಿದೆ.

LEAVE A REPLY

Please enter your comment!
Please enter your name here