ರಸ್ತೆ ಅಪಘಾತ: ಇಬ್ಬರ ದುರ್ಮರಣ

0
108

ಮಂಡ್ಯ ಪ್ರತಿನಿಧಿ ವರದಿ
ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ತಡರಾತ್ರಿ ಸಂಭವಿಸಿದೆ.
 
 
 
ಅಪಘಾತದಲ್ಲಿ ಕಾರು ಚಾಲಕ ರಾಮಕೃಷ್ಣ(20), ಬೈಕ್ ಸವಾರ ಲತೀಫ್(45) ಸ್ಥಳದಲ್ಲೇ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. ಪಾಷಾ, ರಿಜ್ವಾನ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here