ರಸ್ತೆ ಅಪಘಾತ: ಓರ್ವ ಸಾವು

0
316

 
ಮಂಡ್ಯ ಪ್ರತಿನಿಧಿ ವರದಿ
ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಅಕ್ಕಿಹಬ್ಬಾಳು ರಸ್ತೆಯಲ್ಲಿ ಸಂಭವಿಸಿದೆ.
 
 
ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ತಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವ್ಯಕ್ತಿಯನ್ನು ಸೋಮೇಗೌಡ(36) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಜು ಎಂಬುವವರಿಗೆ ಗಾಯಗಳಾಗಿವೆ. ಕೆ ಆರ್ ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here