ರಸ್ತೆ ಅಪಘಾತ: 3 ಸಾವು

0
330

ಬಾಗಲಕೋಟೆ ಪ್ರತಿನಿಧಿ ವರದಿ
ಕಾರು ಮತ್ತು ಟಂಟಂ ವಾಹನದ ಮಧ್ಯೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಸಮೀಪ ಸಂಭವಿಸಿದೆ.
 
 
 
ಟಂಟಂ ವಾಹನ ಚಾಲಕ ಶಕೀಲ(35), ಸಾದಿಯಾ(4), ಮತ್ತು ಇನಾಯತುಲ್ಲಾ(6) ಸ್ಥಳದಲ್ಲೇ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. ಮೀನಾಜ್ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here