ರಸ್ತೆ ಅಪಘಾತ

0
131

 
ಉತ್ತರಕನ್ನಡ ಪ್ರತಿನಿಧಿ ವರದಿ
ಕಾರು-ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದ ರಾ. ಹೆದ್ದಾರಿ 17ರಲ್ಲಿ ಸಂಭವಿಸಿದೆ.
 
 
ಮೃತ ವ್ಯಕ್ತಿಯು ಸಿರಸಿಯ ಮಾದೇವ ನಾಯಕ್ (37) ಎಂದು ಗುರುತಿಸಲಾಗಿದ್ದು, ಕಾರಿನಲ್ಲಿದ್ದ ಮೃತ ವ್ಯಕ್ತಿಯ ಪತ್ನ ಮತ್ತು ಪುತ್ರಿಗೆ ಗಂಭೀರ ಗಾಯಗಳಾಗಿದೆ.
 
 
 
ಗಾಯಾಳುಗಳನ್ನು ಕುಮಟಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here