ರಸ್ತೆ ಅಪಘಾತ

0
215

 
ಬೆಂಗಳೂರು ಪ್ರತಿನಿಧಿ ವರದಿ
ನಿಂತಿದ್ದ ಟಾಟಾ ಏಸ್ ಗೆ ಬೈಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಪ್ಲೈಓವರ್ ಮೇಲೆ ಸಂಭವಿಸಿದೆ.
ನೆಲಮಂಗಲದ ನಿವಾಸಿ ನವೀನ್(27) ಸಾವನ್ನಪ್ಪಿದ್ದ ದುರ್ದೈವಿಯಾಗಿದ್ದಾನೆ.ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

LEAVE A REPLY

Please enter your comment!
Please enter your name here