ರಹಾನೆ ಬದಲು ಮನೀಶ್ ಗೆ ಸ್ಥಾನ

0
452

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ನಲ್ಲಿ ಮನೀಶ್ ಪಾಂಡೆಗೆ ಸ್ಥಾನ ನೀಡಲಾಗಿದೆ. ಅಜಿಂಕ್ಯಾ ರಹಾನೆ ಬದಲು ಮನೀಶ್ ಪಾಂಡೆಗೆ ಸ್ಥಾನ ನೀಡಲಾಗಿದೆ. ಇಂಗ್ಲೆಂಡ್ ವಿರುದ್ಧದ 4, 5ನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದಿದ್ದಾರೆ.
 
 
 
ಅಭ್ಯಾಸದ ವೇಳೆ ರಹಾನೆ ಬಲಗೈ ಬೆರಳಿಗೆ ಗಾಯವಾಗಿತ್ತು. ಇದರಿಂದ ಗಾಯಾಳು ರಹಾನೆ ಬದಲಿಗೆ ಮನೀಶ್ ಪಾಂಡೆಗೆ ಸ್ಥಾನ ನೀಡಲಾಗಿದೆ. ವೇಗಿ ಶಾರ್ದೂಲ್ ಠಾಕೂರ್ ಗೆ ಬಿಸಿಸಿಐ ಬುಲಾವ್ ನೀಡಿದೆ. ಮೊಹಮ್ಮದ್ ಶಮಿ ಮಂಡಿ ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಟೆಸ್ಟ್ ಗೆ ಶಮಿ ಅಲಭ್ಯವಾದಲ್ಲಿ ಶಾರ್ದೂಲ್ ಗೆ ಸ್ಥಾನ ನೀಡುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here