ರಾಜೀನಾಮೆ ಅಂಗೀಕಾರ

0
335

ಬೆಂಗಳೂರು ಪ್ರತಿನಿಧಿ ವರದಿ
ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರ ರಾಜೀನಾಮೆ ಅಂಗೀಕಾರವಾಗಿದೆ. ಸ್ಪೀಕರ್ ಕೆ.ಬಿ.ಕೋಳಿವಾಡ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
 
 
ಪ್ರಸಾದ್ ಅವರು ಅ.17ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರು ಮೈಸೂರು ಜಿಲ್ಲೆ ನಂಜನಗೂಡು ಕ್ಷೇತ್ರದ ಶಾಸಕರಾಗಿದ್ದರು. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶ್ರೀನಿವಾಸ ಪ್ರಸಾದ್ ರಾಜೀನಾಮೆ ನೀಡಿದ್ದಾರೆ.

LEAVE A REPLY

Please enter your comment!
Please enter your name here