ರಾಜ್ಯದಲ್ಲಿ ಕೊರೊನಾ ಭೀತಿ

0
276

ತೆಲಂಗಾಣದಲ್ಲಿ ಕೊರೊನಾ ಸೋಂಕಿತ ರೋಗಿಯೊಬ್ಬ ಪತ್ತೆಯಾಗಿದ್ದಾನೆ. ರೋಗಿಯು ಬೆಂಗಳೂರಿನಿಂದ ಹೈದರಾಬಾದಿಗೆ ಪ್ರಯಾಣಿಸಿದಾಗ ವೈರಸ್ ಪತ್ತೆಯಾಗಿದೆ.


ದುಬಾಯಿಯಿಂದ ಬೆಂಗಳೂರಿಗೆ ಬಂದು ಎರಡು ದಿನ ವಾಸವಿದ್ದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈತ ಹೈದರಾಬಾದ್ ಮೂಲದವನಾಗಿದ್ದು, ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ.

LEAVE A REPLY

Please enter your comment!
Please enter your name here