ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

0
166

ಬೆಂಗಳೂರು ಪ್ರತಿನಿಧಿ ವರದಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 
 
ಇದಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಹವಾಮಾನ ಇಲಾಖೆ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ಡಾ. ರಾಜ್ಯದ ಹಲವೆಡೆ ಮಳೆಯ ಅರ್ಭಟ ಹೆಚ್ಚಾಗಲಿದೆ. ತಮಿಳುನಾಡು ಬಳಿಯ ಕೋಮರಿನ್ ನಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಈ ಪರಿಣಾಮ ಬೆಂಗಳೂರು ಮತ್ತು ಉತ್ತರ ಕರ್ನಾಟದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here