ರಾಜ್ಯದ ಮುಖ್ಯಮಂತ್ರಿಗಳ ಪ್ರವಾಸ

0
382

 
ಮ0ಗಳೂರು ಪ್ರತಿನಿಧಿ ವರದಿ
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ದಿನಾಂಕ 30-10-2016 ರಂದು ಬೆಳಗ್ಗೆ 10.55ಕ್ಕೆ ಬಜ್ಪೆ ವಿಮಾನ ನಿಲ್ದಾನಕ್ಕೆ ಆಗಮಿಸಿ 11.20ಕ್ಕೆ ಬಂಟ್ವಾಳ ತಾಲೂಕಿನ ಬಂಟರ ಸಂಘದ ವತಿಯಿಂದ ಆಯೋಜಿಸಿರುವ ಬಂಟರ ಭವನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
 
 
ಬಳಿಕ ಅಪರಾಹ್ನ 1.40ಕ್ಕೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉಡುಪಿ ಜಿಲ್ಲೆಗೆ ತೆರಳುವರು. ಸಂಜೆ 5.05ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here