ರಾಜ್ಯ ಮಟ್ಟಕ್ಕೆ ಆಯ್ಕೆ

0
291

 
ವರದಿ: ಸುನೀಲ್ ಬೇಕಲ್
ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆ, ಪುತ್ತೂರಿನಲ್ಲಿ ನಡೆದಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶ್ರೀ.ಧ.ಮಂ.ಆಂಗ್ಲಮಾಧ್ಯಮ ಶಾಲೆ,ಧರ್ಮಸ್ಥಳದ ವಿದ್ಯಾರ್ಥಿಗಳಾದ ಗುರುಚರಣ್, ಉಲ್ಲಾಸ್, ದಿವಿತ್ ಭಾಗವಹಿಸಿ ವಿದ್ಯಾರ್ಥಿಗಳಾದ ಗುರುಚರಣ್ ಮತ್ತು ಉಲ್ಲಾಸ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕ ಸುಭಾಶ್ಚಂದ್ರ ತರಬೇತಿ ನೀಡಿದ್ದರು ಎಂದು ಶಾಲಾ ಮುಖ್ಯಶಿಕ್ಷಕಿ ಪರಿಮಳಾ ಎಂ.ವಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here