ರಾಷ್ಟ್ರಪತಿ ವಾಪಸ್ ದೆಹಲಿಗೆ

0
141

ನವದೆಹಲಿ ಪ್ರತಿನಿಧಿ ವರದಿ
ರಾಷ್ಟ್ರಪತಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕದೋಷ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ವಿಮಾನ ತಕ್ಷಣ ದೆಹಲಿಗೆ ವಾಪಸಾಗಿದೆ.
 
 
ವಿಮಾನ ತಮಿಳುನಾಡು ಸಿಎಂ ಜಯಲಲಿತಾ ಅವರ ಅಂತಿಮ ದರ್ಶನ ಪಡೆಯಲು ದೆಹಲಿಯಲ್ಲಿ ಚೆನ್ನೈಯತ್ತ ಹೊರಟಿತ್ತು. ಈ ವೇಳೆ ವಿಮಾನದಲ್ಲಿ ಏಕಾಏಕಿ ದೋಷ ಕಾಣಿಸಿಕೊಂಡಿತ್ತು. ಇದರಿಂದ ರಾಷ್ಟ್ರಪತಿ ನವದೆಹಲಿಗೆ ವಾಪಸಾಗಿದ್ದಾರೆ.

LEAVE A REPLY

Please enter your comment!
Please enter your name here