ರಾಷ್ಟ್ರಮಟ್ಟಕ್ಕೆ ಆಯ್ಕೆ

0
483

ವರದಿ: ಸುನೀಲ್ ಬೇಕಲ್
ಶ್ರೀ.ಧ.ಮಂ.ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದ ದೈಹಿಕ ಶಿಕ್ಷಕರಾಗಿರುವ ಸುಭಾಶ್ಚಂದ್ರ ಇವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸನಲ್ಲಿ 100 ಮೀ ಮತ್ತು 200 ಮೀ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here