ರಾಷ್ಟ್ರ ಲಾಂಛನ ವಿನ್ಯಾಸಕ ಇನ್ನಿಲ್ಲ

0
479

ರಾಷ್ಟ್ರೀಯ ಪ್ರತಿನಿಧಿ ವರದಿ
ರಾಷ್ಟ್ರ ಲಾಂಛನವಾಗಿ ಸಾರನಾಥನ ಸಿಂಹ ಬೋದಿಗೆ ಅಶೋಕ ಚಕ್ರವನ್ನು ವಿನ್ಯಾಸಗೊಳಿಸಿದ್ದ ಕಲಾವಿದ ವಿಧಿವಶರಾಗಿದ್ದಾರೆ. ಕಲಾವಿದ ದೀನನಾಥ ಭಾರ್ಗವ(89) ಅವರು ಇಂದೋರ್ ನಲ್ಲಿ ವಿಧಿವಶರಾಗಿದ್ದಾರೆ.
 
 
ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಭಾರ್ಗವ ಅವರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
 
 
 
ದೀನನಾಥ ಭಾರ್ಗವ ಅವರು ರಚಿಸಿದ್ದ ರಾಷ್ಟ್ರೀಯ ಲಾಂಛನವನ್ನು ಸರ್ಕಾರ 1950ರ ಜನವರಿ 2ರಂದು ಅಳವಡಿಸಿಕೊಂಡಿತ್ತು.

LEAVE A REPLY

Please enter your comment!
Please enter your name here