ರೇಷನ್ ಕಾರ್ಡ್ ಪಡೆಯಲು ನಿಯಮ ಸಡಲಿಕೆ

0
587

ಬೆಂಗಳೂರು ಪ್ರತಿನಿಧಿ ವರದಿ
ಪಡಿತರ ಟೀಟಿ ಪಡೆಯಲು ಸರ್ಕಾರದಿಂದ ಹೊಸವ್ಯವಸ್ಥೆ ಬರಲಿದೆ. ಜನವರಿ 9ರಿಂದ ರಾಜ್ಯಾದ್ಯಂತ ಹೊಸ ವ್ಯವಸ್ಥೆಗೆ ಚಾಲನೆ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು ಟಿ ಖಾದರ್ ಹೇಳಿದ್ದಾರೆ.
 
 
 
ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆನ್ ಲೈನ್ ಮೂಲಕ ರೇಷನ್ ಕಾರ್ಡ್ ಪಡೆಯಬಹುದು. ಕಾರ್ಡ್ ಗೆ ಅರ್ಜಿ ಹಾಕಿದ ತಕ್ಷಣವೇ ಕಾರ್ಡ್ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ಪಡೆಯಲು ಇದ್ದ ನಿಯಮ ಸಡಲಿಕೆ ಮಾಡಲಾಗಿದೆ. ರೇಷನ್ ಕಾರ್ಡ್ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here