ಲಘು ಹೃದಯಾಘಾತ

0
1542

ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದೆ. ಸದ್ಯ ಅವರಿಗೆ ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಮಧ್ಯರಾತ್ರಿ ಮನೆಯಲ್ಲಿರುವಾಗ ಜನ್ಯ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಣಪಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿದೆ. ಅವರು ಸ್ಯಾಂಡಲ್ ವುಡ್ ನ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಜತೆಗೆ ಖಾಸಗಿ ವಾಹಿನಿಗಳ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಗುರುತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here