ಲಾಟರಿ ಹಗರಣ ತನಿಖೆ ಚುರುಕು

0
251

 
ರಾಷ್ಟ್ರೀಯ ಪ್ರತಿನಿಧಿ ವರದಿ
ರಾಜ್ಯದಲ್ಲಿ ಬಹುಕೋಟಿ ಒಂದಂಕಿ ಲಾಟರಿ ಹಗರಣದ ತನಿಕೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಬಿಐನಿಂದ ಡಿಜಿ-ಐಜಿಪಿ ಓಂಪ್ರಕಾಶ್ ವಿಚಾರಣೆ ನಡೆಯಲಿದೆ.
 
omparakash_kempayya
 
ದೆಹಲಿಯ ಸಿಬಿಐ ಕೇಂದ್ರ ಕಚೇರಿಯಲ್ಲಿ ಡಿಜಿಪಿ ವಿಚಾರಣೆ ನಡೆಯಲಿದೆ. ರಾಜ್ಯ ಗೃಹಸಚಿವರ ಸಲಹೆಗಾರ ಕೆಂಪಯ್ಯಗೂ ಸಿಬಿಐ ನೋಟಿಸ್ ನೀಡಿದೆ. ನೋಟಿಸ್ ಹಿನ್ನೆಲೆಯಲ್ಲಿ ಇಂದು ದೆಹಲಿಯ ಸಿಬಿಐ ಕಚೇರಿಗೆ ಕೆಂಪಯ್ಯ ಕೂಡ ಹಾಜರಾಗಲಿದ್ದಾರೆ.

LEAVE A REPLY

Please enter your comment!
Please enter your name here