ಲಾರಿ ಜಪ್ತಿ

0
364

ಧಾರವಾಡ ಪ್ರತಿನಿಧಿ ವರದಿ
ಅಕ್ರಮ ಮರಳು, ಜಲ್ಲಿಕಲ್ಲು ಸಾಗಿಸುತ್ತಿದ್ದ 9 ಲಾರಿಗಳನ್ನು ಜಪ್ತಿ ಮಾಡಲಾಗಿದೆ. ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
 
 
ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 2.25 ಲಕ್ಷ ರೂಪಾಯಿ ಮೌಲ್ಯದ ಜಲ್ಲಿಕಲ್ಲು, ಮರಳುನ್ನು ಚಳಮಟ್ಟಿ ಗ್ರಾಮದಿಂದ ಧಾರವಾಡಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here