ಲಾರಿ ಡಿಕ್ಕಿ: ಐದು ಸಾವು

0
205

 
ರಾಷ್ಟ್ರೀಯ ಪ್ರತಿನಿಧಿ ವರದಿ
ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿದ್ದ ಘಟನೆ ಉತ್ತರಪ್ರದೇಶದ ಲಖನೌ ನಗರ ನ್ಯೂ ಹೈದರ್ ಗಂಜ್ ಪ್ರದೇಶದಲ್ಲಿ ಸಂಭವಿಸಿದೆ.
 
 
ರಸ್ತೆ ಬದಿಯಲ್ಲಿದ್ದ ಗುಡಿಸಲುಗಳಿಗೆ ಮರಳು ಲಾರಿ ನುಗ್ಗಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಪರಿಣಾಮ ಒಂದೇ ಕುಟುಂಬದ ಮೂವರು ಸೇರಿ ಐವರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here