ಲಾರಿ ಧಗ ಧಗ

0
447

ಬೆಂಗಳೂರು ಪ್ರತಿನಿಧಿ ವರದಿ
ಲಾರಿಗೆ ಬೆಂಕಿ ತಗುಲಿದ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಜಂಕ್ಷನ್ ಸಮೀಪ ಸಂಭವಿಸಿದೆ. ಕರೆಂಟ್ ವಯರ್ ತಗುಲಿ ಲಾತಿಗೆ ಬೆಂಕಿ ಹೊತ್ತಿದೆ.
 
 
ಲಾರಿ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ಲಾರಿಯಲ್ಲಿ ಮನೆಯ ಪೀಠೋಪಕರಣಗಳನ್ನು ಸಾಗಿಸಲಾಗುತ್ತಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
 
 
ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ
ಬೆಂಗಳೂರಿನ ಕಸ ಸಂಸ್ಕರಣಾ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಮಾಗಡಿ ರಸ್ತೆಯ ಸೀಗೇಹಳ್ಳಿ ಬಳಿಯಿರುವ ಘಟಕಕ್ಕೆ ಬೆಂಕಿ ಬಿದ್ದಿದೆ. ಕಸ ಸಂಸ್ಕರಣೆ ಮಾಡಿಟ್ಟಿದ್ದ ಒಂದು ಶೆಡ್ ಸಂಪೂರ್ಣ ಭಸ್ಮವಾಗಿದೆ. ಏಕಾಏಕಿ ಬೆಂಕಿಯಿಂದ ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಸ್ಥಳಕ್ಕೆ ಬಿಬಿಎಂಪಿ ಜಂಟಿ ಆಯುಕ್ತ, ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here