ವಚನ ಸಾಹಿತ್ಯ ಸಮ್ಮೇಳನ

0
355

ವರದಿ-ಚಿತ್ರ: ಚಂದ್ರಲೇಖಾ ಭಟ್
ಅಖಿಲ ಕರ್ನಾಟಕ ವಚನ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಎರಡು ದಿನಗಳ ಪ್ರಥಮ ಸಾಹಿತ್ಯ ಸಮ್ಮೇಳನ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು.
 
 
ಸಮ್ಮೇಳನಾಧ್ಯಕ್ಷತೆಯನ್ನು ಗೋ.ರೂ ಚನ್ನಬಸಪ್ಪ ವಹಿಸಿದ್ದರು.ವಿಧಾನಸೌಧದ ಬಸವಣ್ಣ ಪ್ರತಿಮೆ ಬಳಿಯಿಂದ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು. ಸಾಣೆಹಳ್ಳಿ ತರಳಬಾಳು ಜಗದ್ಗುರು ಶಾಖಾ ಮಠದ ಪೀಠಾಧ್ಯಕ್ಷರಾದ ಡಾ. ಪಂಡಿತಾರಾಧ್ಯ ಶಿವಚಾರ್ಯ ಸ್ವಾಮೀಜಿ, ವಿಭೂತಿಪುರ ಮಠಾಧ್ಯಕ್ಷರಾದ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿ, ಅಲ್ಲಮಗಿರಿ ಅಲ್ಲಮಪ್ರಭು ಪೀಠಾಧ್ಯಕ್ಷ ಬಸವಕುಮಾರ ಸ್ವಾಮೀಜಿ ಅವರು ದಿವ್ಯ ಸಾನಿಧ್ಯವಹಿಸಿದ್ದರು.

LEAVE A REPLY

Please enter your comment!
Please enter your name here