ವಾರ್ಷಿಕೋತ್ಸವ

0
410

 
ವರದಿ:ಲೇಖಾ
ಕೆಪಿಟಿಸಿಎಲ್ ಪದವೀಧರ ಇಂಜಿನಿಯರಿಂಗ್ ಸಂಘದ 35ನೆ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ಕೆಇಆರ್‌ಸಿ ಅಧ್ಯಕ್ಷ ಎಂ.ಕೆ.ಶಂಕರ ಲಿಂಗೇಗೌಡ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ್ ನಾಯಕ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here