ವಿಂಡೀಸ್ ವಿರುದ್ಧ ಸೆಣಸಲಿವೆ ಕೊಹ್ಲಿ ಸೈನ್ಯ

0
522

 
ಸ್ಪೋರ್ಟ್ಸ್ ಪ್ರತಿನಿಧಿ ವರದಿ
ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ರೆಡಿಯಾಗಿದೆ. ಜುಲೈ, ಆಗಸ್ಟ್ ನಲ್ಲಿ 4 ಟೆಸ್ಟ್ ಪಂದ್ಯಗಳು ನಡೆಯಲಿದೆ.
 
 
ವಿರಾಟ್ ಕೊಹ್ಲಿ( ನಾಯಕ), ರಹಾನೆ(ಉಪನಾಯಕ, ಮುರಳಿ ವಿಜಯ್, ಶಿಖರ್ ಧವನ್, ಕೆ ಎಲ್ ರಾಹುಲ್, ಚೇತೇಶ್ವರ ಪೂಜಾರ, ರೋಹಿತ್ ಶರ್ಮಾ, ವೃದ್ಧಿಮಾನ್, ರವಿಚಂದ್ರನೆ ಅಶ್ವಿನ್, ಅಮಿತ್ ಮಿಶ್ರಾ, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ‍್ವರ್ ಕುಮಾರ್, ಉಮೇಶ್ ಯಾದವ್, ಶಾರ್ದೂಲ್ ಠಾಕೂರ್, ಸ್ಟುವರ್ಟ್ ಬಿನ್ನಿಗೆ ಸ್ಥಾನ ನೀಡಲಾಗಿದೆ.

LEAVE A REPLY

Please enter your comment!
Please enter your name here