ವಿಕಚೇತನ ಮಕ್ಕಳ ಶಾಲೆಯಲ್ಲಿ ಬೆಂಕಿ

0
249

ಚಾಮರಾಜನಗರ ಪ್ರತಿನಿಧಿ ವರದಿ
ವಿಕಲಚೇತನ ಮಕ್ಕಳ ಶಾಲೆಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಶಾಲೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಪೃಥ್ವಿ ವಿಕಲಚೇತನ ಮಕ್ಕಳ ಶಾಲೆಗೆ ಆಕಸ್ಮಿಕ ಬೆಂಕಿ ಸಂಭವಿಸಿದೆ.
 
 
 
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ನಿನ್ನೆ ರಾತ್ರಿಯೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಂದು ಮತ್ತೆ ಮುಂಜಾನೆ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯ ಪೀಠೋಪಕರಣ, ಮೇಲ್ಛಾವಣಿಗೆ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here