ವಿಚಾರಗೋಷ್ಠಿ

0
132

 
ವರದಿ-ಲೇಖಾ
ಬೆಂಗಳೂರಿನ ಬಸವನಗುಡಿಯಲ್ಲಿರುವ ನಿಡುಮಾಮಿಡಿ ಮಠದ ಸಭಾಂಗಣದಲ್ಲಿ ಪ್ರಗತಿಪರ ಮಠಾಧೀಶರ ವೇದಿಕೆ ಏರ್ಪಡಿಸಿದ್ದ ಮೂರು ದಿನಗಳ ಅಂತರ್ನಿರೀಕ್ಷೆಯ ಹಾದಿಯಲ್ಲಿ ಮಠಾಧೀಶರು ತ್ವರಿತ ವಿಚಾರಗೋಷ್ಠಿಗೆ ಚಾಲನೆ ನೀಡಲಾಯಿತು.
 
 
ನಿಡುಮಾಮಿಡಿ ಮಹಾಸಂಸ್ಥಾನ ಮಠಾಧ್ಯಕ್ಷರಾದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಬೆಳಗಾವಿ ನಾಗಲೂರು ರುದ್ರಾಕ್ಷಿ ಮಠಾಧ್ಯಕ್ಷರಾದ ಸಿದ್ದರಾಮ ಮಹಾ ಸ್ವಾಮೀಜಿ, ಬೀದರ್‌ನ ಬಾಲ್ಕಿ ಹಿರೇಮಠ ಸಂಸ್ಥಾನ ಮಠಾಧ್ಯಕ್ಷರಾದ ಡಾ.ಬಸವಲಿಂಗ ಪಟ್ಟಾಧ್ಯಕ್ಷ ಸ್ವಾಮೀಜಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here