ದೇಶಪ್ರಮುಖ ಸುದ್ದಿವಾರ್ತೆ

ವಿಚಾರಣೆ ತಡೆ ನೀಡಲು ಸುಪ್ರೀಂ ನಿರಾಕರಣೆ

 

 

ನವದೆಹಲಿ ಪ್ರತಿನಿಧಿ ವರದಿ
ನೋಟುಗಳ ಬ್ಯಾನ್ ವಿಚಾರಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಣೆ ಮಾಡಿದೆ. ನೋಟುಗಳ ಬ್ಯಾನ್ ನಿಂದ ಜನರಿಗೆ ಅನಾನುಕೂಲವಾಗಿದೆ. ಇದು ತುಂಬಾ ಗಂಭೀರ ವಿಷಯ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
 
 
 
ಸುಪ್ರೀಂಕೋರ್ಟ್ ಬಿಟ್ಟು ಬೇರೆ ಕೋರ್ಟ್ ನಲ್ಲಿ ವಿಚಾರಣೆ ಬೇಡ ಎಂದು ಮನವಿ ಮಾಡಿಕೊಂಡಿದೆ. ಎಲ್ಲಾ ಅರ್ಜಿಗಳನ್ನು ಒಂದೆಡೆ ವಿಚಾರಣೆ ನಡೆಸಲು ಮನವಿ ಮಾಡಿತ್ತು. ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮನವಿ ಮಾಡಿತ್ತು.
 
 
 
ಸಮಸ್ಯೆ ಇರುವುದು ನಿಜ, ಇದನ್ನು ಅಲ್ಲಗಳೆಯಲು ಆಗಲ್ಲ ಎಂದು ಕೇಂದ್ರ ಸರ್ಕಾರದ ಅರ್ಜಿಗೆ ಸುಪ್ರೀಂಕೋರ್ಟ್ ಪ್ರತಿಕ್ರಿಯೆ ನೀಡಿದೆ. ಒಂದೇ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಸಲಾಗುತ್ತದೆ. ಇದರಿಂದ ದೆಹಲಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.
 
 
ಇದಕ್ಕೂ ಮುನ್ನ ಎಜಿ ಮುಕುಲ್ ಡೋಹ್ಟಗಿ ವಾದಮಂಡನೆಯಾಗಿದೆ. ಕೋರ್ಟನ್ನು ರಾಜಕೀಯ ವೇದಿಕೆಯಾಗಿ ಬಳಸಿಕೊಳ್ಳಲಾಗುತ್ತಿದೆ. ಕಪಿಲ್ ಸಿಬಲ್ ರಾಜಕೀಯ ವೇದಿಕೆ ಮಾಡಿಕೊಂಡಿದ್ದಾರೆ

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here