ಅರ್ಜಿ ವಿಚಾರಣೆ ಮುಂದೂಡಿಕೆ

0
405

 
ಬೆಂಗಳೂರು ಸಿನಿ ಪ್ರತಿನಿಧಿ ವರದಿ
 
ಅರ್ಜಿ ವಿಚಾರಣೆ ಮುಂದೂಡಿಕೆ update
ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ಕನ್ನಡದ ಖ್ಯಾತ ನಟ ಸುದೀಪ್ ಹಾಗೂ ಪ್ರಿಯಾ ಶುಕ್ರವಾರ ವಿಚಾರಣೆಗೆ ಕೋರ್ಟ್ ಗೆ ಹಾಜರಾಗಲಿಲ್ಲ.
ಹಾಗಾಗಿ ನ್ಯಾಯಾಧೀಶರು ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿದ್ದಾರೆ.
 
ಇಂದು ನಟ ಕಿಚ್ಚ ಸುದೀಪ್ ದಂಪತಿ ವಿಚ್ಛೇದನದ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಕೌಂಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ನಟ ಸುದೀಪ್-ಪ್ರಿಯಾ ದಂಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಲಿದೆ.
ಮಧ್ಯಸ್ಥಿಕಾ ಕೇಂದ್ರದಲ್ಲಿ ರಾಜೀ ಸಂಧಾನಕ್ಕೆ ಯತ್ನ ನಡೆಸುವ ಸಾಧ್ಯತೆ ಇದೆ. ಕೌಟುಂಬಿಕ ನ್ಯಾಯಾಲಯದಲ್ಲಿ ಸಂಧಾನಕ್ಕೆ ಪ್ರಯತ್ನ ನಡೆಯಲಿದೆ.
 
 
 
ಪರಸ್ಪರ ಸಮ್ಮತಿ ಮೂಲಕ ವಿಚ್ಚೇದನಕ್ಕೆ ದಂಪತಿಗಳು ನಿರ್ಧರಿಸಿದ್ದಾರೆ. ಕೆಲತಿಂಗಳ ಹಿಂದೆ ವಿಚ್ಛೇದನ ಕೋರಿ ದಂಪತಿಗಳು ಅರ್ಜಿ ಸಲ್ಲಿಸಿದ್ದರು. ನಟ ಸುದೀಪ್ ಪತ್ನಿಗೆ ಜೀವನಾಂಶವಾಗಿ 19 ಕೋಟಿ ರೂ. ನೀಡಲು ಒಪ್ಪಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here